Versions
KNV ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
ERVKN ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯ! ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ನಿನ್ನನ್ನು ಇಸ್ರೇಲರ ರಾಜನನ್ನಾಗಿ ಆರಿಸಿದವನು ನಾನೇ. ಸೌಲನಿಂದ ನಿನ್ನನ್ನು ರಕ್ಷಿಸಿದವನು ನಾನೇ.