Bible Versions
Bible Books

2 Samuel 14:26 (GNTERP) Textus Receptus Greek New Testament

Versions

KNV   ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
ERVKN   ಪ್ರತಿ ವರ್ಷಾಂತ್ಯದಲ್ಲಿಯೂ ಅಬ್ಷಾಲೋಮನು ತನ್ನ ತಲೆಕೂದಲನ್ನು ಕತ್ತರಿಸಿ ಅದನ್ನು ತೂಕ ಮಾಡಿಸುತ್ತಿದ್ದನು. ಅವನ ತಲೆಕೂದಲು ಐದು ಪೌಂಡುಗಳಷ್ಟು ಭಾರವಾಗಿರುತ್ತಿತ್ತು.
IRVKN   ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ * 2.3 ಕಿಲೋಗ್ರಾಂ. ಇನ್ನೂರು ರೂಪಾಯಿ ತೂಕವಾಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us