Bible Versions
Bible Books

2 Samuel 15:27 (GNTERP) Textus Receptus Greek New Testament

Versions

KNV   ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
ERVKN   ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು.
IRVKN   ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us