Bible Versions
Bible Books

2 Thessalonians 3:8 (GNTERP) Textus Receptus Greek New Testament

Versions

KNV   ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
ERVKN   ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.
IRVKN   ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, 1 ಥೆಸ. 2:9: ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us