Bible Versions
Bible Books

2 Timothy 1:9 (GNTERP) Textus Receptus Greek New Testament

Versions

KNV   ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ERVKN   ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.
IRVKN   * ತೀತ. 3:5, ರೋಮಾ. 3:27 ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ಇಬ್ರಿ. 3:11; ರೋಮಾ. 8:28 ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ 1 ತಿಮೊ. 1:1; ತೀತ. 3:4 ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು § ತೀತ. 1:2, ರೋಮಾ. 16:25; ಎಫೆ 1:4 ಅನಾದಿಕಾಲದಲ್ಲಿ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us