Bible Versions
Bible Books

2 Timothy 3:2 (GNTERP) Textus Receptus Greek New Testament

Versions

KNV   ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
ERVKN   ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;
IRVKN   ಮನುಷ್ಯರು ಫಿಲಿ 2:21 ಸ್ವಾರ್ಥಚಿಂತಕರೂ, ಲೂಕ 16:14; 1 ತಿಮೊ 6:10 ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us