Bible Versions
Bible Books

James 4:17 (GNTERP) Textus Receptus Greek New Testament

Versions

KNV   ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
ERVKN   ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.
IRVKN   ಹೀಗಿರುವುದರಿಂದ ಯೋಹಾ 9:41; 15:22, 24; ಲೂಕ 12:47, 48; 2 ಪೇತ್ರ. 2:21: ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us