Versions
KNV ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು.
ERVKN “ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು; ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.
IRVKN “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.