Versions
KNV ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
ERVKN ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, ‘ಆ ಬಾಲಕಿಗೆ ಊಟ ಮಾಡಿಸಿರಿ’ ಎಂದನು.
IRVKN § ಮಾರ್ಕ 2:12; ಲೂಕ 2:47: ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು. PE