Bible Versions
Bible Books

Nehemiah 1:11 (GNTERP) Textus Receptus Greek New Testament

Versions

KNV   ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ERVKN   ಆದುದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದುದರಿಂದ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us