Versions
KNV ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ERVKN ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.
IRVKN ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು. PS