Bible Versions
Bible Books

Acts 13:11 (GNTERP) Textus Receptus Greek New Testament

Versions

KNV   ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
ERVKN   ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us