Bible Versions
Bible Books

Acts 13:13 (GNTERP) Textus Receptus Greek New Testament

Versions

KNV   ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
ERVKN   ಪೌಲ ಮತ್ತು ಅವನ ಸಂಗಡಿಗರು ಪಾಪೊಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us