Versions
KNV ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
ERVKN ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿ ಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.