Bible Versions
Bible Books

Acts 13:43 (GNTERP) Textus Receptus Greek New Testament

Versions

KNV   ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
ERVKN   ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us