Versions
KNV ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
ERVKN ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.