Bible Versions
Bible Books

Acts 25:21 (GNTERP) Textus Receptus Greek New Testament

Versions

KNV   ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
ERVKN   ಅದಕ್ಕೆ ಅವನು, ؅ಚಕ್ರವರ್ತಿಯೇ (ಸೀಸರನೇ) ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನ್ನನ್ನು ಸಂರಕ್ಷಿಸಬೇಕು؆ ಎಂದು ಕೇಳಿಕೊಂಡನು. ಆದ್ದರಿಂದ ರೋಮಿನಲ್ಲಿರುವ ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾವಲಿನಲ್ಲಿರಿಸಬೇಕೆಂದು ಆಜ್ಞಾಪಿಸಿದೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us