Bible Versions
Bible Books

Acts 27:20 (GNTERP) Textus Receptus Greek New Testament

Versions

KNV   ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
ERVKN   ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು.
IRVKN   ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us