Bible Versions
Bible Books

Acts 27:22 (GNTERP) Textus Receptus Greek New Testament

Versions

KNV   ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
ERVKN   ಈಗಲಾದರೊ ನೀವು ಸಂತೋಷದಿಂದ ಇರಬೇಕೆಂದು ನಾನು ನಿಮಗೆ ಹೇಳುತ್ತಿದ್ದೇನೆ. ನಿಮ್ಮಲ್ಲಿ ಒಬ್ಬರೂ ಸಾಯುವುದಿಲ್ಲ! ಆದರೆ ಹಡಗು ನಾಶವಾಗುವುದು.
IRVKN   ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us