Bible Versions
Bible Books

Acts 28:14 (GNTERP) Textus Receptus Greek New Testament

Versions

KNV   ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್‌ ಕಡೆಗೆ ಹೊರಟೆವು.
ERVKN   ಅಲ್ಲಿ ಕೆಲವು ಮಂದಿ ವಿಶ್ವಾಸಿಗಳನ್ನು ಕಂಡೆವು. ತಮ್ಮೊಂದಿಗೆ ಒಂದು ವಾರವಾದರೂ ಇರಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ಕೊನೆಗೆ ನಾವು ರೋಮಿಗೆ ಹೊರಟೆವು.
IRVKN   ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us