Bible Versions
Bible Books

Acts 28:6 (GNTERP) Textus Receptus Greek New Testament

Versions

KNV   ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
ERVKN   ಪೌಲನ ಮೈ ಊದಿಕೊಂಡು ಇದ್ದಕ್ಕಿದ್ದಂತೆ ಸತ್ತು ಬೀಳುತ್ತಾನೆ ಎಂದು ಅವರು ತಿಳಿದುಕೊಂಡಿದ್ದರು. ಅವರು ಪೌಲನನ್ನೇ ಬಹು ಹೊತ್ತಿನವರೆಗೆ ದಿಟ್ಟಿಸಿ ನೋಡುತ್ತಿದ್ದರೂ ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ. ಆದ್ದರಿಂದ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿ, “ಇವನೊಬ್ಬ ದೇವರು!” ಎಂದು ಹೇಳಿದರು.
IRVKN   ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us