Bible Versions
Bible Books

Acts 3:26 (GNTERP) Textus Receptus Greek New Testament

Versions

KNV   ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ERVKN   ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us