Bible Versions
Bible Books

Acts 4:25 (GNTERP) Textus Receptus Greek New Testament

Versions

KNV   ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
ERVKN   ನಮ್ಮ ಪಿತೃವಾದ ದಾವೀದನು ನಿನ್ನ ಸೇವಕನಾಗಿದ್ದನು. ಅವನು ಪವಿತ್ರಾತ್ಮನ ಸಹಾಯದಿಂದ ಮಾತುಗಳನ್ನು ಬರೆದನು: ಜನಾಂಗಗಳು ಕೂಗಾಡುವುದೇಕೆ? ಲೋಕದ ಜನರು ದೇವರಿಗೆ ವಿರೋಧವಾಗಿ ಕಾರ್ಯಗಳನ್ನು ಯೋಚಿಸುತ್ತಿರುವುದೇಕೆ? ಇದರಿಂದ ಪ್ರಯೋಜನವೇನೂ ಇಲ್ಲ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us