Bible Versions
Bible Books

Amos 6:4 (GNTERP) Textus Receptus Greek New Testament

Versions

KNV   ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
ERVKN   ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ, ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us