Bible Versions
Bible Books

Amos 8:7 (GNTERP) Textus Receptus Greek New Testament

Versions

KNV   ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
ERVKN   ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.
IRVKN   ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us