Bible Versions
Bible Books

Colossians 1:25 (GNTERP) Textus Receptus Greek New Testament

Versions

KNV   ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
ERVKN   ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಕಾರ್ಯ.
IRVKN   ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ವ. 24 ನೋಡಿರಿ. ನಾನು ಸಭೆಗೆ ಸೇವಕನಾದೆನು. ಎಫೆ 3:2 ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us