Bible Versions
Bible Books

Daniel 11:32 (GNTERP) Textus Receptus Greek New Testament

Versions

KNV   ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
ERVKN   “ಉತ್ತರದ ರಾಜನು ಪರಿಶುದ್ಧ ನಿಬಂಧನೆಯನ್ನು ತೊರೆದ ಯೊಹೂದ್ಯರನ್ನು ಸುಳ್ಳುಮಾತುಗಳಿಂದ ಮತ್ತು ನಯವಾದ ನುಡಿಗಳಿಂದ ವಂಚಿಸುವನು. ಯೆಹೂದ್ಯರು ಅದಕ್ಕಿಂತಲೂ ಹೆಚ್ಚಿನ ಪಾಪಕಾರ್ಯಗಳನ್ನು ಮಾಡುವರು. ಆದರೆ ದೇವರನ್ನು ಅರಿತು ಆತನ ಆಜ್ಞೆ ಪಾಲಿಸುತ್ತಿರುವ ಯೆಹೂದ್ಯರು ದೃಢಚಿತ್ತರಾಗಿರುವರು; ಅವರು ಅವನನ್ನು ವಿರೋಧಿಸುವರು.
IRVKN   ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us