Bible Versions
Bible Books

Daniel 11:36 (GNTERP) Textus Receptus Greek New Testament

Versions

KNV   ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ERVKN   “ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
IRVKN   {ತನ್ನನ್ನು ತಾನು ಹೆಚ್ಚಿಸಿಕೊಂಡ ಅರಸನು} PS “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us