Versions
KNV ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.
ERVKN ದಾನಿಯೇಲನು ಅರ್ಯೋಕನಿಗೆ, “ಅರಸನು ಅಂತಹ ಕಠಿಣ ಶಿಕ್ಷೆಯನ್ನು ಏಕೆ ಆಜ್ಞಾಪಿಸಿದನು?” ಎಂದು ಕೇಳಿದನು. ಆಗ ಅರ್ಯೋಕನು ಅರಸನ ಕನಸಿಗೆ ಸಂಬಂಧಿಸಿದ ಎಲ್ಲಾ ವಿಷಯವನ್ನು ವಿವರಿಸಿದನು.
IRVKN “ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.