Bible Versions
Bible Books

Daniel 2:16 (GNTERP) Textus Receptus Greek New Testament

Versions

KNV   ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
ERVKN   ಆಗ ದಾನಿಯೇಲನು ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹೋಗಿ ತನಗೆ ಸ್ವಲ್ಪ ಸಮಯ ಕೊಡುವುದಾದರೆ ತಾನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುವುದಾಗಿ ಹೇಳಿದನು.
IRVKN   ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us