Versions
KNV ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
ERVKN ಅರಸನು ತನ್ನ ಎಲ್ಲಾ ಪಂಡಿತರನ್ನು ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶ್ಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು.
IRVKN ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು. PEPS