Bible Versions
Bible Books

Daniel 3:14 (GNTERP) Textus Receptus Greek New Testament

Versions

KNV   ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್‌ ಮೇಷಕ್‌ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?
ERVKN   ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೆದ್‌ನೆಗೋ, ನೀವು ನನ್ನ ದೇವರುಗಳನ್ನು ಪೂಜಿಸುವುದಿಲ್ಲವಂತೆ, ಇದು ನಿಜವೇ? ನಾನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ನೀವು ಅಡ್ಡಬಿದ್ದು ಪೂಜಿಸಲಿಲ್ಲವಂತೆ, ಇದು ನಿಜವೇ?
IRVKN   ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ? PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us