Bible Versions
Bible Books

Daniel 3:6 (GNTERP) Textus Receptus Greek New Testament

Versions

KNV   ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
ERVKN   ಯಾರಾದರೂ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು.
IRVKN   ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us