Bible Versions
Bible Books

Daniel 5:3 (GNTERP) Textus Receptus Greek New Testament

Versions

KNV   ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
ERVKN   ಆದುದರಿಂದ ಅವರು ಜೆರುಸಲೇಮಿನ ಆಲಯದಿಂದ ತಂದಿದ್ದ ಪಾತ್ರೆಗಳನ್ನು ತಂದರು. ರಾಜನು, ಅವನ ಅಧಿಕಾರಿಗಳು, ಅವನ ಪತ್ನಿಯರು, ಅವನ ಉಪಪತ್ನಿಯರು ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us