Bible Versions
Bible Books

Daniel 7:8 (GNTERP) Textus Receptus Greek New Testament

Versions

KNV   ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
ERVKN   “ನಾನು ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಬಾಯಿ ಜಂಬ ಕೊಚ್ಚಿಕೊಳ್ಳುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us