Versions
KNV ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
ERVKN “ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ತ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಞಶೇಷವೇ ಅವರ ಆಹಾರ.
IRVKN {ಯಾಜಕರಿಗೆ ಸಲ್ಲಬೇಕಾದ ಕಾಣಿಕೆಗಳ ವಿಷಯ} PS ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.