Versions
KNV ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
ERVKN “ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.
IRVKN ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.