Versions
KNV ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
ERVKN “ಒಬ್ಬಾಕೆಯನ್ನು ಒಬ್ಬನು ಮದುವೆಯಾದ ಬಳಿಕ, ಅವಳಲ್ಲಿ ನಾಚಿಕೆಕರವಾದದ್ದೇನಾದರೂ ಇದ್ದರೆ ಅವನು ವಿವಾಹವಿಚ್ಛೇದನಾ ಪತ್ರಗಳಿಗೆ ಸಹಿಹಾಕಿ ಅವಳ ಕೈಯಲ್ಲಿ ಕೊಡಬೇಕು. ಆಮೇಲೆ ಆಕೆಯನ್ನು ತನ್ನ ಮನೆಯಿಂದ ಹೊರಗೆ ಕಳುಹಿಸಬೇಕು.
IRVKN {ಪರಿತ್ಯಾಗಮಾಡಿದ ಹೆಂಡತಿಯನ್ನು ಪುನಃ ಪರಿಗ್ರಹಿಸಬಾರದು} PS ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.