Versions
KNV ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ.
ERVKN ಅವನು ಬಡವನಾದರೆ ಅವನು ತನ್ನ ಕಂಬಳಿಯನ್ನೇ ತಂದುಕೊಡಬಹುದು. ಅದನ್ನು ರಾತ್ರಿ ಇಟ್ಟುಕೊಳ್ಳಬಾರದು.
IRVKN ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು.