Bible Versions
Bible Books

Deuteronomy 24:4 (GNTERP) Textus Receptus Greek New Testament

Versions

KNV   ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
ERVKN   This verse may not be a part of this translation
IRVKN   ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us