Versions
KNV ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.
ERVKN “ಒಬ್ಬನು ಹೊಸದಾಗಿ ಮದುವೆಯಾಗಿದ್ದಲ್ಲಿ ಅವನನ್ನು ಸೈನ್ಯಕ್ಕೆ ಕಳುಹಿಸಬಾರದು; ವಿಶೇಷವಾದ ಜವಾಬ್ದಾರಿಯನ್ನು ಅವನಿಗೆ ಕೊಡಬಾರದು. ಒಂದು ವರ್ಷ ಅವನು ಮನೆಯಲ್ಲಿದ್ದುಕೊಂಡು ತನ್ನ ಹೆಂಡತಿಯನ್ನು ಸಂತೋಷಪಡಿಸಬೇಕು.
IRVKN {ಹೊಸದಾಗಿ ಮದುವೆಮಾಡಿಕೊಂಡವರ ನಿಯಮ} PS ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ. PS