Bible Versions
Bible Books

Deuteronomy 29:15 (GNTERP) Textus Receptus Greek New Testament

Versions

KNV   ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
ERVKN   ಇಂದು ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಇಲ್ಲಿ ನಿಂತಿರುವ ನಮ್ಮೆಲ್ಲರೊಂದಿಗೂ ಇಂದು ನಮ್ಮೊಂದಿಗಿಲ್ಲದ ನಮ್ಮ ಸಂತತಿಯವರಿಗೂ ಆತನು ಒಡಂಬಡಿಕೆಯನ್ನು ಮಾಡುತ್ತಿದ್ದಾನೆ.
IRVKN   ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us