Bible Versions
Bible Books

Deuteronomy 32:20 (GNTERP) Textus Receptus Greek New Testament

Versions

KNV   ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
ERVKN   ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.
IRVKN   ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು,
“ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು.
ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us