Bible Versions
Bible Books

Deuteronomy 7:10 (GNTERP) Textus Receptus Greek New Testament

Versions

KNV   ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
ERVKN   ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ.
IRVKN   ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us