Bible Versions
Bible Books

Deuteronomy 9:19 (GNTERP) Textus Receptus Greek New Testament

Versions

KNV   ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
ERVKN   ಯೆಹೋವನ ಭಯಂಕರ ಕೋಪಕ್ಕೆ ನಾನು ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು.
IRVKN   ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us