Bible Versions
Bible Books

Ecclesiastes 1:6 (GNTERP) Textus Receptus Greek New Testament

Versions

KNV   ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.
ERVKN   ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು.
IRVKN   ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ.
ಉತ್ತರದ ಕಡೆಗೆ ತಿರುಗುವುದು.
ಅದು ಸುತ್ತುತ್ತಾ ಸುತ್ತುತ್ತಾ ಹೋಗಿ,
ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us