Bible Versions
Bible Books

Ecclesiastes 6:2 (GNTERP) Textus Receptus Greek New Testament

Versions

KNV   ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
ERVKN   ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.
IRVKN   ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us