Bible Versions
Bible Books

Ecclesiastes 9:1 (GNTERP) Textus Receptus Greek New Testament

Versions

KNV   ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
ERVKN   ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೊ ದ್ವೇಷಕ್ಕೆ ಗುರಿಯಾಗುವರೊ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us