Bible Versions
Bible Books

Ecclesiastes 9:7 (GNTERP) Textus Receptus Greek New Testament

Versions

KNV   ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ERVKN   ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us