Bible Versions
Bible Books

Ephesians 1:4 (GNTERP) Textus Receptus Greek New Testament

Versions

KNV   ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ERVKN   ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.
IRVKN   ನಾವು ಆತನ ಸನ್ನಿಧಿಯಲ್ಲಿ § ಎಫೆ 5:27; ಕೊಲೊ 1:22; 1 ಥೆಸ. 4:7: ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು * ಎಫೆ 2:10; 2 ಥೆಸ. 2:13; 1 ಪೇತ್ರ 1:2: ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us